ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಪ್ರಚಾರ

ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಕೂಡ ಬೆಂಬಲ ಸೂಚಿಸಿದ್ದಾರೆ.

Published: 20th June 2020 06:54 PM  |   Last Updated: 20th June 2020 06:54 PM   |  A+A-


yoga Day-Anushka Sharma

ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Posted By : Srinivasamurthy VN
Source : The New Indian Express

ಮುಂಬೈ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಕೂಡ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಆಯುಷ್ ಇಲಾಖೆ ಟ್ವೀಟ್ ಮಾಡಿದ್ದು, ಜೂನ್ 21ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ಯೋಗಾಭ್ಯಾಸ ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಆಯುಷ್ ಇಲಾಖೆ ಆರಂಭಿಸಿರುವ  #MyLifeMyYoga ವಿಡಿಯೋ ಬ್ಲಾಗಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ. ಉತ್ತಮ ನಾಳೆಗಾಗಿ ಯೋಗಾಭ್ಯಾಸವನ್ನು ಮಾಡೋಣ ಎಂದು ಮನವಿ ಮಾಡಿದ್ದಾರೆ. ಈ ವಿಡಿಯೋವನ್ನು ಆಯುಷ್ ಇಲಾಖೆ ಟ್ವೀಟ್ ಮಾಡಿದೆ.

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp