ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಶೆಲ್ ದಾಳಿ ನಡೆಸಿದ ಪಾಕ್, ಭಾರತೀಯ ಯೋಧರಿಂದ ದಿಟ್ಟ ಹೋರಾಟ

ಜಮ್ಮು ಖಾಶ್ಮೀರದ ಕುಪ್ವಾರಾ ಜಿಲ್ಲೆಯ ಮಾಚಲ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಎಲ್‌ಒಸಿ ಉದ್ದಕ್ಕೆ   ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನವು ಶೆಲ್ ದಾಳಿ ನಡೆಸಿದೆ ಎಂದು  ರಕ್ಷಣಾ ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಖಾಶ್ಮೀರದ ಕುಪ್ವಾರಾ ಜಿಲ್ಲೆಯ ಮಾಚಲ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಎಲ್‌ಒಸಿ ಉದ್ದಕ್ಕೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನವು ದ ಶೆಲ್ ದಾಳಿ ನಡೆಸಿದೆ ಎಂದು  ರಕ್ಷಣಾ ಮೂಲಗಳು ತಿಳಿಸಿವೆ.

ಪಾಕ್ ಅಪ್ರಚೋದಿತ ದಾಳಿಗೆ "ಭಾರತೀಯ ಸೇನೆಯು ಸೂಕ್ತವಾಗಿ ಉತ್ತರಿಸುತ್ತಿದೆ" ಮೂಲಗಳು ಹೇಳಿದೆ

ಕಳೆದ ಒಂದು ತಿಂಗಳಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶೀರ ನಿಯಂತ್ರಣ ರೇಖೆಯಲ್ಲಿ ಪದೇ ಪದೇ  ದ್ವಿಪಕ್ಷೀಯ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ.ಇದರಿಂದ ಗಡಿಯಲ್ಲಿ ವಾಸವಿರುವ ಅನೇಕರಿಗೆ ಜೀವನಕ್ಕೆ ತೊಂದರೆಯಾಗಿದೆ. 

ಗಡಿ ರೇಖೆಯುದ್ದ ಗುಂಡಿನ ದಾಳಿ ನಡೆಯುವ ಕಾರಣ ಅವರ ಜೀವ ಹಾಗೂ ಜೀವನೋಪಾಯಕ್ಕೆ ಅಪಾಯವಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com