ತೆಲಂಗಾಣ ಗೃಹ ಸಚಿವ ಮೊಹಮದ್ ಅಲಿಗೆ ಕೊರೋನಾ ಸೋಂಕು

ತೆಲಂಗಾಣ ಗೃಹ ಸಚಿವ ಮೊಹಮದ್ ಅಲಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಅವರನ್ನು ಹೈದಾರಾಬಾದ್ ನ ಕಾರ್ಪೋರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊಹಮದ್ ಅಲಿ
ಮೊಹಮದ್ ಅಲಿ

ಹೈದರಾಬಾದ್:  ತೆಲಂಗಾಣ ಗೃಹ ಸಚಿವ ಮೊಹಮದ್ ಅಲಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಅವರನ್ನು ಹೈದಾರಾಬಾದ್ ನ ಕಾರ್ಪೋರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿವರಿಗೆ ಕೊರೋನಾ ಲಕ್ಷಣದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ಅವರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿತ್ತು, ಭಾನುವಾರ ವರದಿ ಬಂದಿದ್ದು ಕೊರೋನಾ ಸೋಂಕು ದೃಢವಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com