ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ! 

ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನ 4 ಶಾಸಕರು ರಾಜೀನಾಮೆ ನೀಡಿದ್ದಾರೆ. 
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!

ಜೈಪುರ: ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನ 4 ಶಾಸಕರು ರಾಜೀನಾಮೆ ನೀಡಿದ್ದಾರೆ. 

ಕಾಂಗ್ರೆಸ್ ನ 73 ಶಾಸಕರ ಪೈಕಿ 4 ಶಾಸಕರು ರಾಜೀನಾಮೆ ನೀಡಿದ್ದು, ಈಗ ಕಾಂಗ್ರೆಸ್ ಬಳಿ 69 ಶಾಸಕರಷ್ಟೇ ಇದ್ದಾರೆ. ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಭಯದಿಂದ ಕಾಂಗ್ರೆಸ್ 37 ಶಾಸಕರನ್ನು ಜೈಪುರಕ್ಕೆ ಸ್ಥಳಾಂತರಿಸಿದೆ. 

ಮಾ.26 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಇತ್ತ ಮಧ್ಯಪ್ರದೇಶದಲ್ಲಿ ಸಿಂಧಿಯಾ ರಾಜೀನಾಮೆ ಹಾಗೂ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದರಿಂದ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಉಂಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com