ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು: ನೆಟ್ಟಿಗರಿಂದ ಸಂಭ್ರಮ, ಮುಂಜಾನೆಯೇ ಟ್ರೆಂಡ್ ಆಯ್ತು '#NirbhayaVerdict'

ದೆಹಲಿಯಲ್ಲಿ ಯುವತಿಯೊಬ್ಬಳ ಮೇಲೆ ಭೀಬತ್ಸ್ಯ ಕೃತ್ಯ ನಡೆದು 7 ವರ್ಷಗಳು ಕಳೆದ ಬಳಿಕ ಕೊನೆಗೂ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ನೆಟ್ಟಿಗರು ಸಂಭ್ರಮವನ್ನಾಚರಿಸುತ್ತಿದ್ದಾರೆ. 

Published: 20th March 2020 08:33 AM  |   Last Updated: 20th March 2020 08:42 AM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : Online Desk

ನವದೆಹಲಿ: ದೆಹಲಿಯಲ್ಲಿ ಯುವತಿಯೊಬ್ಬಳ ಮೇಲೆ ಭೀಬತ್ಸ್ಯ ಕೃತ್ಯ ನಡೆದು 7 ವರ್ಷಗಳು ಕಳೆದ ಬಳಿಕ ಕೊನೆಗೂ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ನೆಟ್ಟಿಗರು ಸಂಭ್ರಮವನ್ನಾಚರಿಸುತ್ತಿದ್ದಾರೆ. 

ದೋಷಿಗಳಿಗೆ ಶಿಕ್ಷೆಯಾಗಿರುವ ಹಿನ್ನೆಲೆಯಲ್ಲಿ ನೆಟ್ಟಿಗರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಗಲ್ಲು ಶಿಕ್ಷೆ ಜಾರಿಯಿಂದ ಸಂತ್ರಸ್ತೆಗೆ ನ್ಯಾಯ ದೊರೆತಂತಾಗಿದೆ. ವಿಳಂಬವಾದರೂ ನ್ಯಾಯ ದೊರಕಿತು ಎಂದು ಹೇಳಲಾಗುತ್ತಿದೆ. 

ಅಲ್ಲದೆ. #NirbhayaVerdict, #NirbhayaCaseConvicts, #NirbhayaNyayDivas, #Justice ಎಂಬ ಹ್ಯಾಷ್ ಟ್ಯಾಗ್ ಗಳು ಇಂದು ಮುಂಜಾನೆಯೇ ಟ್ರೆಂಡ್ ಆಗಲು ಶುರುವಾಗಿದೆ. 

Stay up to date on all the latest ರಾಷ್ಟ್ರೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp