ಛತ್ತೀಸ್ ಗಢ: ನಕ್ಸಲ್ ವಿರುದ್ಧ ಕಾರ್ಯಾಚರಣೆಯಲ್ಲಿ 14 ಪೊಲೀಸರಿಗೆ ಗಾಯ, 13 ಮಂದಿ ಕಣ್ಮರೆ!

ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ವೇಳೆ ಗುಂಡಿನ ದಾಳಿಯಲ್ಲಿ 14 ಪೊಲೀಸರು ಗಾಯಗೊಂಡಿದ್ದಾರೆ. 
ನಕ್ಸಲ್
ನಕ್ಸಲ್

ರಾಯ್ ಪುರ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ವೇಳೆ ಗುಂಡಿನ ದಾಳಿಯಲ್ಲಿ 14 ಪೊಲೀಸರು ಗಾಯಗೊಂಡಿದ್ದಾರೆ. 

ಇದೇ ವೇಳೆ 13 ಮಂದಿ ಪೊಲೀಸ್ ಸಿಬ್ಬಂದಿ ಕಾಡಿನಲ್ಲಿ ಕಣ್ಮರೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಚಿಂಟಗುಫಾದ ಕೊರಾಜ್ ಗುಡ ಬೆಟ್ಟದಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ನಕ್ಸಲ್ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com