11 ಗಂಟೆಗೆ ಕಾಯುತ್ತಿರಿ: ಪ್ರಧಾನಿ ಮೋದಿ 'ಮನ್ ಕಿ ಬಾತ್'ನಲ್ಲಿ ಕೊರೋನಾ ವೈರಸ್ ಬಗ್ಗೆ ಏನು ಹೇಳುತ್ತಾರೆ ಕೇಳಿ

 11 ಗಂಟೆಗೆ ಕಾಯುತ್ತಿರಿ: ಪ್ರಧಾನಿ ಮೋದಿ 'ಮನ್ ಕಿ ಬಾತ್'ನಲ್ಲಿ ಕೊರೋನಾ ವೈರಸ್ ಬಗ್ಗೆ ಏನು ಹೇಳುತ್ತಾರೆ ಕೇಳಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಂಗಳ ಕೊನೆಯ ಭಾನುವಾರ ರೇಡಿಯೊ ಮೂಲಕ ಮನ್ ಕಿ ಬಾತ್ ಎಂಬ ಕಾರ್ಯಕ್ರಮದ ಮೂಲಕ ಮಾತನಾಡುತ್ತಾರೆ.

ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಂಗಳ ಕೊನೆಯ ಭಾನುವಾರ ರೇಡಿಯೊ ಮೂಲಕ ಮನ್ ಕಿ ಬಾತ್ ಎಂಬ ಕಾರ್ಯಕ್ರಮದ ಮೂಲಕ ಮಾತನಾಡುತ್ತಾರೆ.

ಅದರಂತೆ ಇಂದು ಬೆಳಗ್ಗೆ 11 ಗಂಟೆಗೆ ಕೂಡ ಮೋದಿಯವರು ಮಾತನಾಡಲಿದ್ದು ಈ ಬಾರಿಯ ವಿಷಯ ದೇಶವನ್ನೇ ಇಂದು ಕಾಡುತ್ತಿರುವ ಕೊರೋನಾ ವೈರಸ್ ಬಗ್ಗೆಯಾಗಿದೆ. ಕೊರೋನಾ ವೈರಸ್ ನಿಂದ ಇಂದು ಭಾರತದಲ್ಲಿ ಯಾವ ಪರಿಸ್ಥಿತಿಯಿದೆ, ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಮಾತನಾಡಲಿದ್ದಾರೆ.

ಕೊರೋನಾ ವೈರಸ್ ಸೋಂಕು ಹಾವಳಿಯನ್ನು ಮಟ್ಟಹಾಕಲು ಕೇಂದ್ರ ಸರ್ಕಾರ 21 ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು ಈ ಹೊತ್ತಿನಲ್ಲಿ ಪ್ರಧಾನಿ ಮೋದಿ ಏನು ಹೇಳಲಿದ್ದಾರೆ ಎಂಬ ಕುತೂಹಲ ದೇಶವಾಸಿಗಳಲ್ಲಿದೆ.

Related Stories

No stories found.

Advertisement

X
Kannada Prabha
www.kannadaprabha.com