ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ

ದೆಹಲಿಯಲ್ಲಿ ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ. 
ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ
ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ

ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ. 

ಈ ಪರಿಣಾಮವಾಗಿ ದೆಹಲಿಯಲ್ಲಿ ಈಗ ಪೆಟ್ರೋಲ್ ದರ 69.59 ರೂಪಾಯಿಗಳಿಂದ 71.26 ರೂಪಾಯಿಗಳಿಗೆ ಏರಿಕೆಯಾಗಿದೆ. ಡಿಸೆಲ್ ದರ ಈಗ 62.29 ರಿಂದ 69.39 ರೂಪಾಯಿಗೆ ಏರಿಕೆಯಾಗಿದೆ. ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ನ್ನು ಶೇ.27 ರಿಂದ ಶೇ.30ಗೆ  ಏರಿಕೆ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ.16.75 ರಿಂದ ಶೇ.30 ರಷ್ಟು ಏರಿಕೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com