ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸಾನಿಟೈಸರ್ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧ ಮಾಡಿದೆ.
ಸ್ಯಾನಿಟೈಸರ್
ಸ್ಯಾನಿಟೈಸರ್

ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸಾನಿಟೈಸರ್ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧ ಮಾಡಿದೆ.

ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಬುಧವಾರ ಅಧಿಸೂಚನೆ ಹೊರಡಿಸಿದೆ.

ಕೊರೋನಾ ವೈರಸ್ ನಾಶ ಮಾಡಲು ಸಾನಿಟೈಸರ್‌ ಪರಿಣಾಮಕಾರಿಯಾದ್ದು, ಜನ ಕೈ ಶುಚಿಗೊಳಿಸಲ ಸಾನಿಟೈಸರ್ ಅನ್ನು ಹೆಚ್ಚಾಗಿ ಬಳಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com