ಲಾಕ್‌ಡೌನ್ ನಂತರ ಉತ್ಪಾದನಾ ಕೈಗಾರಿಕೆ ಮರು ಆರಂಭಕ್ಕೆ ಗೃಹ ಸಚಿವಾಲಯ ಮಾರ್ಗಸೂಚಿ ಪ್ರಕಟ

ಕೇಂದ್ರ ಗೃಹ ಸಚಿವಾಲಯ ಲಾಕ್ ಡೌನ್ ಮುಗಿದ ನಂತರ ಉತ್ಪಾದನಾ ಕೈಗಾರಿಕೆಗಳನ್ನು ಮರು ಆರಂಭಿಸುವುದಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ:ಕೇಂದ್ರ ಗೃಹ ಸಚಿವಾಲಯ ಲಾಕ್ ಡೌನ್ ಮುಗಿದ ನಂತರ ಉತ್ಪಾದನಾ ಕೈಗಾರಿಕೆಗಳನ್ನು ಮರು ಆರಂಭಿಸುವುದಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ.


ಕೈಗಾರಿಕೆಗಳು ಮರು ಆರಂಭಿಸುವಾಗ ಮೊದಲ ವಾರವನ್ನು ಪ್ರಯೋಗ ಹಂತದ ಸಮಯ ಎಂದು ಪರಿಗಣಿಸಿ, ಎಲ್ಲಾ ನಿಯಮ, ಷರತ್ತುಗಳನ್ನು ಪಾಲಿಸಿಕೊಂಡು ಮುಂಜಾಗ್ರತೆ ಕ್ರಮ ಕೈಗೊಂಡು ಕೆಲಸ ಆರಂಭಿಸಿ, ಈ ಸಮಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕೆಂದು ಉದ್ದೇಶ ಇಟ್ಟುಕೊಳ್ಳಬೇಡಿ ಎಂದು ಗೃಹ ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com