ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಟ್ರಕ್ ಗಳ ಮುಖಾಮುಖಿ, 23 ವಲಸೆ ಕಾರ್ಮಿಕರ ದಾರುಣ ಸಾವು

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ  ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ,  ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ  23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.

Published: 16th May 2020 08:05 AM  |   Last Updated: 16th May 2020 08:14 AM   |  A+A-


At least 21 migrant labourers were killed in a truck collision in Uttar Pradesh’s Auraiya

ಲಾರಿಗಳ ಮುಖಾ ಮುಖಿ ಡಿಕ್ಕಿ

Posted By : Shilpa D
Source : ANI

ಲಕ್ನೋ: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ  ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ,  ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ  23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.

ರಾಜಸ್ತಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್ ನಲ್ಲಿ ತೆರಳುತ್ತಿದ್ದರು,

ಮುಂಜಾನೆ ಸುಮಾರು 3.30 ರ ವೇಳೆಗೆ ಅಪಘಾತ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿ, ಸುಮಾರು  15ರಿಂದ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಮೂಲದವರೆಂದು ತಿಳಿದು ಬಂದಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp