ಸಿಬಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ದಿನಾಂಕ ಇಂದು ಸಂಜೆ 5 ಗಂಟೆಗೆ ಪ್ರಕಟ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳ ದಿನಾಂಕವನ್ನು ಶನಿವಾರ ಸಂಜೆ 5 ಗಂಟೆಗೆ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಸ್ ಪೊಖ್ರಿಯಾಲ್ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ:ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳ ದಿನಾಂಕವನ್ನು ಶನಿವಾರ ಸಂಜೆ 5 ಗಂಟೆಗೆ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಸ್ ಪೊಖ್ರಿಯಾಲ್ ತಿಳಿಸಿದ್ದಾರೆ.

ಜುಲೈ 1ರಿಂದ 15ರೊಳಗೆ 10 ಮತ್ತು 12ನೇ ತರಗತಿಯ 29 ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಮಂಡಳಿ ಈ ಹಿಂದೆ ತಿಳಿಸಿತ್ತು.ಫಲಿತಾಂಶ ಆಗಸ್ಟ್ ನಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com