ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು ಕಾಶ್ಮೀರ: ಉಗ್ರರ ಗುಂಡಿನ ದಾಳಿ, ಪೋಲೀಸ್ ಹೆಡ್ ಕಾಸ್ನ್ಟೇಬಲ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕೊಂದು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕೊಂದು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಫ್ರಿಸಲ್‌ನಲ್ಲಿರು ಮೈನ್ ಚೌಕ್ ನಲ್ಲಿ  ಪೊಲೀಸರು ಮತ್ತು ಸಿಆರ್‌ಪಿಎಫ್ ನಿಯೋಜನಾ ಪಕ್ಷದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 

ದಾಳಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಮೊಹಮ್ಮದ್ ಅಮೀನ್ ಗಾಯಗೊಂಡಿದ್ದಾರೆ ಆ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,ಅಲ್ಲಿ ಅವರು ಮೃತಪಟ್ಟಿದ್ದಾರೆಎಂದು ಘೋಷಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com