ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಭೂಕುಸಿತ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ

ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂ ಕುಸಿತಕ್ಕೆ ಸಿಲುಕಿದ ವಾಹನಗಳು
ಭೂ ಕುಸಿತಕ್ಕೆ ಸಿಲುಕಿದ ವಾಹನಗಳು

ಬನಿಹಾಲ್/ಜಮ್ಮು: ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.
ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತದಿಂದಾಗಿ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿನ್ನೆ ಸೀರಿ ರಂಬನ್ ಟೌನ್ ಹತ್ತಿರ ಕಡಿತಗೊಂಡಿದೆ.  9 ವಾಹನಗಳಿಗೆ ಹಾನಿಯಾಗಿದೆ. ಇವುಗಳಲ್ಲಿ ಟ್ರಕ್ ಮತ್ತು ಅಗೆಯುವ ಯಂತ್ರಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com