ಕೊರೊನಾ ನಿಯಂತ್ರಣಕ್ಕಾಗಿ ಕೇರಳ ಆರೋಗ್ಯ ಇಲಾಖೆಯಲ್ಲಿ ಹೆಚ್ಚುವರಿ 2948 ತಾತ್ಕಾಲಿಕ ಹುದ್ದೆ

ಕೊರೊನಾ ಸಂಕಷ್ಟ ಎದುರಿಸಲು ಕೇರಳದ ಆರೋಗ್ಯ ಇಲಾಖೆಯನ್ನು ಇನ್ನಷ್ಟು ಸಜ್ಜುಗೊಳಿಸಲು ಹೆಚ್ಚುವರಿ 2948 ತಾತ್ಕಾಲಿಕ ಹುದ್ದೆಗಳನ್ನು ಸೃಷ್ಟಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುವನಂತಪುರ: ಕೊರೊನಾ ಸಂಕಷ್ಟ ಎದುರಿಸಲು ಕೇರಳದ ಆರೋಗ್ಯ ಇಲಾಖೆಯನ್ನು ಇನ್ನಷ್ಟು ಸಜ್ಜುಗೊಳಿಸಲು ಹೆಚ್ಚುವರಿ 2948 ತಾತ್ಕಾಲಿಕ ಹುದ್ದೆಗಳನ್ನು ಸೃಷ್ಟಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಈ ಹಿಂದೆಯೇ ಘೋಷಿಸಲಾಗಿದ್ದ 3770 ಹುದ್ದೆಗಳಿಗೆ ಹೆಚ್ಚುವರಿಯಾಗಿ ಈ ಹುದ್ದೆಗಳಿವೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com