ಶಾಕಿಂಗ್ ವಿಡಿಯೋ: ಹಸಿವು ತಾಳಲಾರದೆ ರಸ್ತೆಯಲ್ಲಿ ಸತ್ತುಬಿದ್ದಿದ್ದ ನಾಯಿಯನ್ನು ತಿಂದ ವ್ಯಕ್ತಿ!

ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ದೇಶ ಸಂಕಷ್ಟಕ್ಕೆ ಸಿಲುಕಿತ್ತು. ಅನ್ನ ಆಹಾರವಿಲ್ಲದೆ ಜನರು ಕಂಗೆಡುವಂತಾಗಿತ್ತು.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ಜೈಪುರ: ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ದೇಶ ಸಂಕಷ್ಟಕ್ಕೆ ಸಿಲುಕಿತ್ತು. ಅನ್ನ ಆಹಾರವಿಲ್ಲದೆ ಜನರು ಕಂಗೆಡುವಂತಾಗಿತ್ತು.

ಇನ್ನು ಜೈಪುರದಲ್ಲಿ ಹಸಿವು ತಾಳಲಾರದೆ ವ್ಯಕ್ತಿಯೋರ್ವ ರಸ್ತೆಯಲ್ಲಿ ಅಪಘಾತವಾಗಿ ಸತ್ತು ಬಿದ್ದಿದ್ದ ನಾಯಿಯನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. 

ದೆಹಲಿ ಮತ್ತು ಜೈಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊರ್ವ ಸತ್ತ ನಾಯಿಯನ್ನು ತಿನ್ನುತ್ತಿರುವ ವಿಡಿಯೋವನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com