4.39 ಕೋಟಿ ಪಡಿತರ ಚೀಟಿ ರದ್ದುಪಡಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ 2013 ರಿಂದ ಎನ್ಎಫ್ಎಸ್ಎ ಅಡಿಯಲ್ಲಿ ಈ ವರೆಗೂ 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.
4.39 ಕೋಟಿ ಪಡಿತರ ಚೀಟಿ ರದ್ದುಪಡಿಸಿದ ಕೇಂದ್ರ ಸರ್ಕಾರ
4.39 ಕೋಟಿ ಪಡಿತರ ಚೀಟಿ ರದ್ದುಪಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ 2013 ರಿಂದ ಎನ್ಎಫ್ಎಸ್ಎ ಅಡಿಯಲ್ಲಿ ಈ ವರೆಗೂ 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.

ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಈ 4.4 ಕೋಟಿ ಪಡಿತರ ಕಾರ್ಡ್ಗಳು ಇನ್ನು ಮುಂದೆ ರದ್ದಾಗಲಿವೆ.

ಕಳೆದ ಏಳು ವರ್ಷಗಳಿಂದ ಪಡಿತರ ವ್ಯವಸ್ಥೆಯ ಅವ್ಯವಹಾರ ನಿಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದ್ದು ಮೃತಹೊಂದಿದ  ವ್ಯಕ್ತಿಗಳ  ಕಾರ್ಡ್ಗಳನ್ನು ಸಹ ತೆಗೆದು ಹಾಕಲಾಗಿದೆ. ಆಧಾರ್ ಕಾರ್ಡ್ ನೊಂದಿಗೆ ಜೋಡಿಸದ ಪಡಿತರ ಚೀಟಿಗಳು ಸಹ ಕಾರ್ಯನಿರ್ವಹಿಸುವುದಿಲ್ಲ 'ಎಂದು  ಕೇಂದ್ರ ಆಹಾರ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com