ದೆಹಲಿ: ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ, 12 ಮಂದಿಗೆ ಗಾಯ

ಉತ್ತರಪ್ರದೇಶಕ್ಕೆ ಸೇರಿದ ಸಾರಿಗೆ ಬಸ್'ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

Published: 21st November 2020 10:24 AM  |   Last Updated: 21st November 2020 12:35 PM   |  A+A-


A visual from the crash site.

ಮರಕ್ಕೆ ಡಿಕ್ಕಿ ಹೊಡೆದಿರುವ ಬಸ್

Posted By : Manjula VN
Source : ANI

ನವದೆಹಲಿ: ಉತ್ತರಪ್ರದೇಶಕ್ಕೆ ಸೇರಿದ ಸಾರಿಗೆ ಬಸ್'ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಆಗ್ರಾದಿಂದ ಬಂದ ಉತ್ತರಪ್ರದೇಶದ ಸಾರಿಗೆ ಬಸ್ ದೆಹಲಿ ಸುಖ್ದೇವ್ ವಿಹಾರ್ ಬಳಿಯಿರುವ ಮರವೊಂದಕ್ಕೆ ಇಂದು ಬೆಳಗಿನ ಜಾವ 3.20ರ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp