ಗುಜರಾತ್'ನಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಟ್ರಕ್ ಡಿಕ್ಕಿ, 7 ಮಂದಿ ದುರ್ಮರಣ

ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಟ್ರಕ್ ಮುಖಾಮುಖಿ ಹೊಡೆದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

Published: 21st November 2020 12:35 PM  |   Last Updated: 21st November 2020 12:35 PM   |  A+A-


The car in a mangled condition

ಘಟನಾ ಸ್ಥಳದಲ್ಲಿರುವ ವಾಹನ,

Posted By : Manjula VN
Source : ANI

ಸುರೇಂದ್ರನಗರ್: ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಟ್ರಕ್ ಮುಖಾಮುಖಿ ಹೊಡೆದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

ಸುರೇಂದ್ರ ನಗರದ ಪಟ್ದಿ ಪ್ರದೇಶದಲ್ಲಿ  ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಉಪ ಅಧೀಕ್ಷಕ ಹೆಚ್.ಪಿ.ದೋಶಿ ಅವರು ಮಾಹಿತಿ ನೀಡಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp