ತೆಲಂಗಾಣ: ಭ್ರಷ್ಟಾಚಾರ ಆರೋಪದಿಂದ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ

ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published: 14th October 2020 11:52 AM  |   Last Updated: 14th October 2020 01:14 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಹೈದರಾಬಾದ್: ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಎರ್ವಾ ಬಸವರಾಜು ನಾಗರಾಜು ಎಂದು ಗುರುತಿಸಲಾಗಿದೆ, ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆ ಮುಂದುವರಿಸಲಾಗಿದೆ.

ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು  ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜೊತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರು  ಲಂಚ ಸ್ವೀಕರಿಸುವ ವೇಳೆ ನಾಗರಾಜ್ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp