ಜಮ್ಮು: ಶೋಪಿಯಾನ್ ಜಿಲ್ಲೆಯ ಮೆಲ್ಹೊರಾದಲ್ಲಿ ಗುಂಡಿನ ಚಕಮಕಿ, ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶೋಪಿಯಾನ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಶೋಪಿಯಾನ್ ಜಿಲ್ಲೆಯ ಮೆಲ್ಹೊರಾ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇದುವರೆಗೆ ಇಬ್ಬರು ಉಗ್ರರನ್ನು ಕೊಂದು ಹಾಕಲಾಗಿದ್ದು ಒಂದು ಎಕೆ ರೈಫಲ್ ಮತ್ತು ಒಂದು ಪಿಸ್ತೂಲ್ ನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಗಿದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com