ತಮಿಳುನಾಡು: ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ದುರಂತ: ಐವರು ಸಾವು, ಮೂವರಿಗೆ ಗಾಯ
ತಮಿಳುನಾಡಿನ ಮಧುರೈನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದೆ. ಇಲ್ಲಿನ ಕಲ್ಲುಪಟ್ಟಿ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ನಂತರ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
Published: 23rd October 2020 08:36 PM | Last Updated: 23rd October 2020 08:36 PM | A+A A-

ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ
ಮಧುರೈ: ತಮಿಳುನಾಡಿನ ಮಧುರೈನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದೆ. ಇಲ್ಲಿನ ಕಲ್ಲುಪಟ್ಟಿ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ನಂತರ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.
Fire and rescue personnel are seen putting out the fire that broke out at a cracker unit in Tamil Nadu's Madurai, leaving at least five persons dead. @xpresstn
— The New Indian Express (@NewIndianXpress) October 23, 2020
Express Photos pic.twitter.com/Xx8cSDc70C
ಈ ದುರಂತಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.