ಬೆಂಗಳೂರು ಮೂಲದ ಮಹಿಳೆ, ಇಬ್ಬರು ಮಕ್ಕಳು ಡಬ್ಲಿನ್ ನಲ್ಲಿ ನಿಗೂಢ ಸಾವು

ಬೆಂಗಳೂರು ಮೂಲದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಐರ್ಲೆಂಡಿನ ಡಬ್ಲಿನ್ ನಲ್ಲಿ ನಡೆದಿದೆ.

Published: 31st October 2020 09:47 PM  |   Last Updated: 31st October 2020 09:47 PM   |  A+A-


CasualImage1

ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಡಬ್ಲಿನ್‌: ಬೆಂಗಳೂರು ಮೂಲದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಐರ್ಲೆಂಡಿನ ಡಬ್ಲಿನ್ ನಲ್ಲಿ ನಡೆದಿದೆ.

ಡಬ್ಲಿನ್‌ನಲ್ಲಿರುವ ಬ್ಯಾಲಿಂಟೀರ್ ಲೆವೆಲಿನ್ ಎಸ್ಟೇಟ್ ನಲ್ಲಿದ್ದ ಸೀಮಾ ಬಾನು (37) ಹಾಗೂ ಅವರು ಪುತ್ರಿ ಅಫ್ರಿಯಾ(11), ಪುತ್ರ ಫಜಾನ್‌(06) ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹಲವು ವರ್ಷಗಳ ಹಿಂದೆ ಸೀಮಾ ಬಾನು ಬೆಂಗಳೂರಿನಿಂದ ಡಬ್ಲಿನ್‌ಗೆ ತೆರಳಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp