ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೋನಾ ಸೋಂಕು

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ತಮಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.
ಸತೀಶ್ ಪೂನಿಯಾ
ಸತೀಶ್ ಪೂನಿಯಾ

ಜೈಪುರ: ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ತಮಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.

ಹೀಗಾಗಿ ವೈದ್ಯರ ಸಲಹೆ ಮೇರೆಗೆ ಹೋಮ್  ಐಸೋಲೇಶನ್ ನಲ್ಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಇನ್ನು ತಮ್ಮ ಸಂಪರ್ಕಕ್ಕೆ ಬಂದಿದ್ದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಟ್ವೀಟ್ ಮಾಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com