ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ, ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಮೂರು ವಲಯಗಳಲ್ಲಿ ಪಾಕಿಸ್ತಾನ ಸೇನಾಪಡೆ ಶನಿವಾರ ಬೆಳಗಿನಿಂದ ತೀವ್ರ ಗುಂಡಿನ ದಾಳಿಯಲ್ಲಿ ತೊಡಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

Published: 05th September 2020 12:45 PM  |   Last Updated: 05th September 2020 12:45 PM   |  A+A-


Soldiers at LoC

ಗಡಿ ನಿಯಂತ್ರಣ ರೇಖೆ ಬಳಿ ಕಾಯುತ್ತಿರುವ ಸೈನಿಕರು

Posted By : Sumana Upadhyaya
Source : The New Indian Express

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಮೂರು ವಲಯಗಳಲ್ಲಿ ಪಾಕಿಸ್ತಾನ ಸೇನಾಪಡೆ ಶನಿವಾರ ಬೆಳಗಿನಿಂದ ತೀವ್ರ ಗುಂಡಿನ ದಾಳಿಯಲ್ಲಿ ತೊಡಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಪೂಂಚ್ ಜಿಲ್ಲೆಯ ಶಹ್ ಪುರ್, ಕಿರ್ನಿ ಮತ್ತು ದೆಗ್ವಾರ್ ವಲಯಗಳಲ್ಲಿ ಗುಂಡಿನ ಮತ್ತು ಶೂಟಿಂಗ್ ದಾಳಿ ಇಂದು ಬೆಳಗ್ಗೆ 9.15ರ ಹೊತ್ತಿಗೆ ಆರಂಭವಾಯಿತು. ಇದಕ್ಕೆ ನಮ್ಮ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಯಾವುದೇ ಸಾವು, ನೋವು ಆದ ವರದಿಯಾಗಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp