ದೆಹಲಿ: ಬಬ್ಬರ್ ಖಲ್ಸಾ ಭಯೋತ್ಪಾದಕ ಸಂಘಟನೆಯ ಇಬ್ಬರು ಶಂಕಿತರ ಬಂಧನ, ಶಸ್ತ್ರಾಸ್ತ್ರ, ಮದ್ದುಗುಂಡು ವಶ 

ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಲ್ಸಾ ಇಂಟರ್ ನ್ಯಾಷನಲ್ ನ ಇಬ್ಬರು ಶಂಕಿತ ಉಗ್ರರನ್ನು ವಾಯುವ್ಯ ದೆಹಲಿಯಲ್ಲಿ ಬಂಧಿಸಲಾಗಿದೆ.

Published: 07th September 2020 02:12 PM  |   Last Updated: 07th September 2020 03:16 PM   |  A+A-


Bhupender alias Dilawar Singh and Kulwant Singh.

ಭೂಪೇಂದರ್ ಅಲಿಯಾಸ್ ದಿಲಾವರ್ ಸಿಂಗ್ ಮತ್ತು ಕುಲ್ವಂತ್ ಸಿಂಗ್

Posted By : Sumana Upadhyaya
Source : PTI

ನವದೆಹಲಿ: ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಲ್ಸಾ ಇಂಟರ್ ನ್ಯಾಷನಲ್ ನ ಇಬ್ಬರು ಶಂಕಿತ ಉಗ್ರರನ್ನು ವಾಯುವ್ಯ ದೆಹಲಿಯಲ್ಲಿ ಬಂಧಿಸಲಾಗಿದೆ.

ಆರೋಪಿಗಳನ್ನು ಭೂಪೇಂದರ್ ಅಲಿಯಾಸ್ ದಿಲಾವರ್ ಸಿಂಗ್ ಮತ್ತು ಕುಲ್ವಂತ್ ಸಿಂಗ್ ಎಂದು ಗುರುತಿಸಲಾಗಿದ್ದು ಇಬ್ಬರೂ ಪಂಜಾಬ್ ನ ಲುಧಿಯಾನಾ ನಿವಾಸಿಗಳಾಗಿದ್ದಾರೆ. ಪಂಜಾಬ್ ನಲ್ಲಿ ಕೆಲ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದಾರೆ.

ದೆಹಲಿ ಪೊಲೀಸರ ವಿಶೇಷ ಘಟಕ ಇಬ್ಬರನ್ನೂ ಕಳೆದ ಶನಿವಾರ ಬಂಧಿಸಿದೆ. ಬಂಧಿತರಿಂದ ಆರು ಪಿಸ್ತೂಲ್, 40 ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಸಂಜೀವ್ ಕುಮಾರ್ ಯಾದವ್ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp