ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 

ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

Published: 08th September 2020 11:49 AM  |   Last Updated: 08th September 2020 11:49 AM   |  A+A-


Only 39 scribes can cover proceedings of Parliament monsoon session

ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ

Posted By : srinivasrao
Source : The New Indian Express

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ದಿನವೊಂದಕ್ಕೆ 24 ಮಾಧ್ಯಮ ಪ್ರತಿನಿಧಿಗಳು ಮಾತ್ರ ಲೋಕಸಭೆ, 15 ಪ್ರತಿನಿಧಿಗಳು ರಾಜ್ಯಸಭೆಗಳ ಕಲಾಪಗಳನ್ನು ವರದಿ ಮಾಡಬಹುದಾಗಿದೆ. 

ಈ 39 ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸಂಸತ್ ಭವನ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸುವುದಕ್ಕೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. 


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp