ನಾಳೆಯಿಂದ ಸಂಸತ್ ಅಧಿವೇಶನ: ಕಲಾಪದಲ್ಲಿ ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್ ನೆಗೆಟಿವ್ ಪರೀಕ್ಷೆ ಕಡ್ಡಾಯ

ನಾಳೆಯಿಂದ ಆರಂಭವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಸ್ವಯಂ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದಾರೆ.
ಸಂಸತ್
ಸಂಸತ್

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಸ್ವಯಂ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದಾರೆ.

ಸದನದ ಕಾರ್ಯ ಕಲಾಪಗಳನ್ನು ಪಾಲ್ಗೊಳ್ಳುವ ಎಲ್ಲಾ ಸದಸ್ಯರಿಗೂ ಕೋವಿಡ್-19 ಪರೀಕ್ಷೆ ಕಡ್ಡಾಯವಾಗಿದೆ ಎಂದು ಉಪ ರಾಷ್ಟ್ರಪತಿ ಸಚಿವಾಲಯ ತಿಳಿಸಿದೆ.

ಸದನ ಆರಂಭವಾಗುವ ಮುಂಚೆ 72 ಗಂಟೆಯೊಳಗೆ ಎಲ್ಲಾ ಸದಸ್ಯರು ತಮ್ಮ ಕೋವಿಡ್-19 ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com