ತಬ್ಲಿಘಿ ಸಭೆಯಿಂದ ಕೋವಿಡ್ ಹಲವು ಮಂದಿಗೆ ಹರಡಿತು: ರಾಜ್ಯಸಭೆಯಲ್ಲಿ ಗೃಹ ಇಲಾಖೆ

ದೆಹಲಿಯ ನಿಜಾಮುದ್ದೀನ್ ಮರ್ಕಜ್ ನ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಿಂದ ಹಲವಾರು ಮಂದಿಗೆ ಕೊರೋನಾ ಹಬ್ಬಲು ಸಾಧ್ಯವಾಯಿತು ಎಂದು ಕೇಂದ್ರ ಗೃಹ ಇಲಾಖೆ ರಾಜ್ಯಸಭೆಗೆ ತಿಳಿಸಿದೆ.

Published: 21st September 2020 02:00 PM  |   Last Updated: 21st September 2020 02:17 PM   |  A+A-


Tablighi

ತಬ್ಲೀಘಿ ಜಮಾತ್

Posted By : Srinivas Rao BV
Source : PTI

ನವದೆಹಲಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ನ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಿಂದ ಹಲವಾರು ಮಂದಿಗೆ ಕೊರೋನಾ ಹಬ್ಬಲು ಸಾಧ್ಯವಾಯಿತು ಎಂದು ಕೇಂದ್ರ ಗೃಹ ಇಲಾಖೆ ರಾಜ್ಯಸಭೆಗೆ ತಿಳಿಸಿದೆ.

ಸೆ.21 ರಂದು ನಡೆದ ಕಲಾಪದಲ್ಲಿ ಸದನಕ್ಕೆ ಲಿಖಿತ ಮಾಹಿತಿ ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ, ಮಾ.29 ರಿಂದ ದೆಹಲಿ ಪೊಲೀಸರು 233 ತಬ್ಲಿಘಿ ಜಮಾತ್ ಸದಸ್ಯರನ್ನು ಬಂಧಿಸಿದ್ದರೆ, ಸಂಘಟನೆಯ ಪ್ರಧಾನ ಕಚೇರಿಯಿಂದ 2,361 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಜಮಾತ್ ನ ಮುಖ್ಯಸ್ಥ ಮೊಹಮ್ಮದ್ ಸಾದ್ ವಿರುದ್ಧದ ತನಿಖೆ ಪ್ರಗತಿಯಲ್ಲಿದೆ ಎಂದೂ ಸದನಕ್ಕೆ ಸಚಿವರು ಮಾಹಿತಿ ನೀಡಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp