ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ಆನ್ ಲೈನ್ ತರಬೇತಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 

Published: 30th September 2020 04:13 PM  |   Last Updated: 30th September 2020 04:13 PM   |  A+A-


With no smartphone for online classes, teen in Maharashtra kills self

ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

Posted By : Srinivas Rao BV
Source : The New Indian Express

ಪುಣೆ: ಆನ್ ಲೈನ್ ತರಗತಿಗಳಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮಹಾರಾಷ್ಟ್ರದಲ್ಲಿ ನಡೆದಿದೆ. 

ಸತಾರ ಜಿಲ್ಲೆಯ ಪೊಲೀಸರು ಈ ಮಾಹಿತಿಯನ್ನು ಖಚಿತಪಡಿಸಿದ್ದು, ಕರಾಡ್ ಟೌನ್ ನಿಂದ 10 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿನಿಯ ತಾಯಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. 

ವಿದ್ಯಾರ್ಥಿನಿಗೆ ಅವರ ತಾಯಿ ಸ್ಮಾರ್ಟ್ ಫೋನ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೂ ಸಹ ಆಕೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಕೆ ಎಂ ಧುಮಾಲ್  ಆತ್ಮಹತ್ಯೆಗೆ ಸಂಬಂಧಿಸಿದ ಚೀಟಿಗಳು ಘಟನಾ ಸ್ಥಳದಲ್ಲಿ ದೊರೆತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

(ನಿಮಗೆ ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳಿಂದ ಹೊರಬರಲು ಅಥವಾ ನಿಮ್ಮ ಸ್ನೇಹಿತರಿಗೆ ಭಾವನಾತ್ಮಕ ಬೆಂಬಲ ಅಗತ್ಯವಿದ್ದಲ್ಲಿ ಎಎಎಸ್ಆರ್ ಎ ನ 24x7 ಹೆಲ್ಪ್ ಲೈನ್ 91-9820466726  ನಂಬರ್ ಗೆ ಕರೆ ಮಾಡಿ)

Stay up to date on all the latest ರಾಷ್ಟ್ರೀಯ news
Poll
Union Finance Minister Nirmala Sitharaman along with BJP General Secretary Bhupendra Yadav and state party President Sanjay Jaiswal releases party manifesto

ಬಿಹಾರ ಚುನಾವಣೆ: ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವ ಬಿಜೆಪಿಯ ಪ್ರಣಾಳಿಕೆ ನೀತಿಗೆ ವಿರುದ್ಧವೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp