ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್!

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್ ನಲ್ಲಿ ಖಚಿತಪಡಿಸಿರುವ ರಾಹುಲ್ ಗಾಂಧಿ, ಲಘು ರೋಗ ಲಕ್ಷಣ ಅನುಭವದ ನಂತರ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ  ತಿಳಿಸಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್ ನಲ್ಲಿ ಖಚಿತಪಡಿಸಿರುವ ರಾಹುಲ್ ಗಾಂಧಿ, ಲಘು ರೋಗ ಲಕ್ಷಣ ಅನುಭವದ ನಂತರ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ  ತಿಳಿಸಿದ್ದಾರೆ. 

ಇತ್ತೀಚಿಗೆ ತನ್ನ ಸಂಪರ್ಕಕ್ಕೆ ಬಂದವರು, ಕೂಡಲೇ ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ, ಸುರಕ್ಷಿತವಾಗಿ ಇರಿ ಎಂದು ರಾಹುಲ್ ಗಾಂಧಿ  ಸಲಹೆ ನೀಡಿದ್ದಾರೆ.

 ರಾಹುಲ್ ಗಾಂಧಿ ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com