ಕಾಶ್ಮೀರ: ಅನಂತನಾಗ್‌ನಲ್ಲಿ ಭದ್ರತಾ ಬಂಕರ್‌ ಮೇಲೆ ಗ್ರೆನೇಡ್‌ ಎಸೆದ ಉಗ್ರರು

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಬಂಕರ್‌ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಅನಂತ್‌ನಾಗ್: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಬಂಕರ್‌ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಅನಂತನಾಗ್‌ನ ಬಿಜ್‌ಬೆಹರಾದ ಅರ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಿ...

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com