ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಟ್ವಿಟ್ಟರ್ ಖಾತೆ ಹ್ಯಾಕ್

ತಮ್ಮ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂಸುಂದರ್ ಮಂಗಳವಾರ ಹೇಳಿದ್ದಾರೆ. 
ಖುಷ್ಬೂಸುಂದರ್
ಖುಷ್ಬೂಸುಂದರ್
Updated on

ಚೆನ್ನೈ: ತಮ್ಮ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂಸುಂದರ್ ಮಂಗಳವಾರ ಹೇಳಿದ್ದಾರೆ.  

ಕಳೆದ ಕೆಲವು ದಿನಗಳಲ್ಲಿ ಖಾತೆಯಿಂದ ಯಾವುದೇ ಟ್ವೀಟ್ ಮಾಡಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ನನ್ನ ಟ್ವಿಟ್ಟರ್ ಖಾತೆ,@khushsundar ಅನ್ನು ಮೂರು ದಿನಗಳ ಹಿಂದೆ ಹ್ಯಾಕ್ ಮಾಡಲಾಗಿದೆ ಎಂದು ನಿಮಗೆ ತಿಳಿಸಲು ನಾನು ಬಯಸುತ್ತೇನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನು ಟ್ವಿಟ್ಟರ್ ಆಡಳಿತ ಕಚೇರಿಗೆ ಮನವರಿಕೆ ಮಾಡಲು ಬಯಸುತ್ತೇನೆ." 

"ಕಳೆದ ಕೆಲವು ದಿನಗಳಲ್ಲಿ ಈ ಖಾತೆಯಿಂದ ಯಾವುದೇ ಟ್ವೀಟ್ ಮಾಡಲಾಗಿಲ್ಲ" ಎಂದು ಅವರು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com