ಪುಲ್ವಾಮದಲ್ಲಿ ಸ್ಫೋಟ: ಕನಿಷ್ಟ 7 ಮಂದಿಗೆ ಗಾಯ!

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವುದು ಜೂ.06 ರಂದು ವರದಿಯಾಗಿದೆ. 
ಪುಲ್ವಾಮದಲ್ಲಿ ಸ್ಫೋಟ: ಕನಿಷ್ಟ 7 ಮಂದಿಗೆ ಗಾಯ!
ಪುಲ್ವಾಮದಲ್ಲಿ ಸ್ಫೋಟ: ಕನಿಷ್ಟ 7 ಮಂದಿಗೆ ಗಾಯ!
Updated on: 

ಪುಲ್ವಾಮ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವುದು ಜೂ.06 ರಂದು ವರದಿಯಾಗಿದೆ. 

ಸ್ಫೋಟಕ್ಕೆ ಈ ವರೆಗೂ ನಿಖರ ಕಾರಣ ತಿಳಿದುಬಂದಿಲ್ಲ. ತ್ರಾಲ್ ಪ್ರದೇಶದ ಬಸ್ ನಿಲ್ದಾಣದಲ್ಲಿ ಈ ಸ್ಫೋಟ ಸಂಭವಿಸಿದೆ. 

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com