ಜಮ್ಮು-ಕಾಶ್ಮೀರ: ನರ್ವಾಲ್ ಪ್ರದೇಶದಿಂದ ಉಗ್ರನ ಬಂಧನ, 5 ಕೆಜಿ ಐಇಡಿ ವಶ 

ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ ಕೇಳಿಬಂದಿದೆ. ಜಮ್ಮು-ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಬಂಧಿಸಿರುವ ಭದ್ರತಾ ಪಡೆ ಪೊಲೀಸರು 5 ಕೆಜಿ ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಮ್ಮು: ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ ಕೇಳಿಬಂದಿದೆ. ಜಮ್ಮು-ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಬಂಧಿಸಿರುವ ಭದ್ರತಾ ಪಡೆ ಪೊಲೀಸರು 5 ಕೆಜಿ ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಉಗ್ರನ ವಿಚಾರಣೆ ಮುಂದುವರಿದಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.ಜಮ್ಮು ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದ ಒಳಗೆ ಸ್ಫೋಟವೊಂದು ಇಂದು ನಸುಕಿನ ಜಾವ ಕೇಳಿಬಂದಿದ್ದು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಧಾವಿಸಿದೆ. ಬಾಂಬ್ ನಿಷ್ಕ್ರಿಯ ದಳ ಕೂಡ ಸ್ಫೋಟ ಕೇಳಿಬಂದ ಸ್ಥಳಕ್ಕೆ ದೌಡಾಯಿಸಿ ಶೋಧ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com