ತಿರುಪತಿ ಲೋಕಸಭಾ ಉಪಚುನಾವಣೆ: ವೈಎಸ್ ಆರ್ ಕಾಂಗ್ರೆಸ್ ಮುನ್ನಡೆ!

ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷ 14 ಸಾವಿರದಿಂದ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ.
ವೈಎಸ್ ಆರ್ ಕಾಂಗ್ರೆಸ್
ವೈಎಸ್ ಆರ್ ಕಾಂಗ್ರೆಸ್
Updated on

ತಿರುಪತಿ: ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷ 14 ಸಾವಿರದಿಂದ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ.

ಚುನಾವಣಾ ಆಯೋಗದ ಪ್ರಕಾರ, ಮೊದಲ ಸುತ್ತಿನಲ್ಲಿ  ವೈಎಸ್ ಆರ್ ಸಿ ಅಭ್ಯರ್ಥಿ ಎಂ.ಗುರುಮೂರ್ತಿ 28,547  ಮತಗಳನ್ನು ಪಡೆದರೆ, ಟಿಡಿಪಿಯ ಪನಾಬಾಕ ಲಕ್ಷ್ಮಿ 14,451 ಮತಗಳನ್ನು ಪಡೆದುಕೊಂಡಿದ್ದಾರೆ. ಏಪ್ರಿಲ್ 17 ರಂದು ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com