ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೇನೆಡ್ ಎಸೆದ ಉಗ್ರರು!

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈವರೆಗೂ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪುಲ್ವಾಮಾದಲ್ಲಿನ ಸಿಆರ್ ಪಿಎಫ್ ತಂಡದ ಮೇಲೆ ಉಗ್ರರು ಗ್ರೇನೆಡ್ ಒಂದನ್ನು ಎಸೆದಿದ್ದು, ಅದು ಸ್ಪೋಟಕ್ಕೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com