ನವದೆಹಲಿ: ದೇಶದ ಭದ್ರತಾ ಸವಾಲುಗಳ ಕುರಿತು ಭಾರತೀಯ ಸೇನೆಯ ಉನ್ನತ ಮಟ್ಟದ ಕಮಾಂಡರ್ ಗಳು ಸಭೆ ನಡೆಸಿ ಕೂಲಂಕಷವಾಗಿ ಪರಿಶೀಲನೆ ನಡೆಸಲಿದ್ದಾರೆ. ಪೂರ್ವ ಲಡಾಖ್ ಸೇರಿದಂತೆ ಚೀನಾದ ಗಡಿಯಲ್ಲಿನ ಎಲ್ ಎ ಸಿ ಪ್ರದೇಶವನ್ನೂ ಒಳಗೊಂಡಂತೆ ಕಮಾಂಡರ್ ಗಳು ಪರಿಶೀಲನೆ ಕೈಗೊಳ್ಳಲಿದ್ದಾರೆ.
ಹಿರಿಯ ಕಮಾಂಡರ್ ಗಳನ್ನು ಒಳಗೊಂಡ 4 ದಿನಗಳ ಈ ಸಭೆ ಸೋಮವಾರ ಅಕ್ಟೋಬರ್ 25ರಂದು ಶುರುವಾಗಲಿದೆ. ಸಭೆಯಲ್ಲಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಕೂಡಾ ಪಾಲ್ಗೊಳ್ಳಲಿದ್ದಾರೆ.
ಚೀನಾದೊಂದಿಗೆ 17 ತಿಂಗಳುಗಳ ಕಾಲ ಸಂಘರ್ಷ ಏರ್ಪಟ್ಟ ಪೂರ್ವ ಲಡಾಖ್ ಭಾಗದಲ್ಲಿ ಸೇನೆಯನ್ನು ಯುದ್ಧ ಸನ್ನದ್ಧ ಸ್ಥಿತಿಯಲ್ಲಿ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ವಿಚಾರಗಲ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಪುಣೆ: ಸೇನೆ ತರಬೇತಿ ಸಂಸ್ಥೆಯಲ್ಲಿ ಮಹಿಳಾ ಸೇನಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಇಂಡಿಯಾ- ಚೀನಾ ಗಡಿ ಬಳಿ 16 ಐಟಿಬಿಪಿ ಸಿಬ್ಬಂದಿ ರಕ್ಷಿಸಿದ ಭಾರತೀಯ ಸೇನೆ
ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ನಾಲ್ವರು ಯೋಧರಿಗೆ ಗಾಯ
ಮಹಿಳೆಯರ ಎನ್ ಡಿ ಎ ಪ್ರವೇಶಕ್ಕೆ ಸೇನೆ ಒಪ್ಪಿಗೆ: ಸುಪ್ರೀಂಗೆ ಕೇಂದ್ರ ಹೇಳಿಕೆ
ಭಾರತೀಯ ಸೇನೆಯಿಂದ ಕಾಶ್ಮೀರದ ಯುವ ಪ್ರತಿಭೆಗಳಿಗಾಗಿ ಜಶ್ನ್-ಇ-ಜನೂಬ್ ಕ್ರೀಡಾ ಹಬ್ಬ ಆಯೋಜನೆ
Advertisement