ರೈಲು ಹರಿದು ಕರ್ತವ್ಯ ನಿರತ ಮೂವರು ರೈಲ್ವೆ ಕಾರ್ಮಿಕರು ಸಾವು

ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ  ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Published: 04th April 2021 10:55 AM  |   Last Updated: 04th April 2021 10:55 AM   |  A+A-


Train_iMages1

ರೈಲಿನ ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಖರಗ್ ಪುರ: ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ  ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಗ್ನೇಯ ರೈಲ್ವೆಯ ದುವಾ ಮತ್ತು ಬಲಿಚಕ್ ನಿಲ್ದಾಣಗಳ ನಡುವೆ ಬೆಳಿಗ್ಗೆ ಸುಮಾರು 10 ಗಂಟೆಗೆ ಈ ಅಪಘಾತ ಸಂಭವಿಸಿದೆ. ಎಕ್ಸ್ ಪ್ರೆಸ್ ರೈಲು ನಾಲ್ವರು ರೈಲ್ವೆ ಕಾರ್ಮಿಕರ (ಗ್ಯಾಂಗ್ ಮೆನ್) ಮೇಲೆ ಹರಿದಿದೆ. ಒಟ್ಟು ಐವರು ಹಳಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದಾಗ ಅವರಲ್ಲಿ ಒಬ್ಬರು ಕುಡಿಯುವ ನೀರು ತರಲು ಹೋಗಿದ್ದರು ಎಂದು ಮೂಲಗಳು ತಿಳಿಸಿವೆ.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp