ಛತ್ತೀಸ್ ಗಢದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ: ಹುತಾತ್ಮ ಸೈನಿಕರ ಕಳೆಬರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಗೌರವ

ಕೇಂದ್ರ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಜಗ್ದಾಲ್ಪುರದಲ್ಲಿ ನಕ್ಸಲ್ ನಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕಳೆಬರಕ್ಕೆ ಜಗ್ದಾಲ್ಪುರದಲ್ಲಿ ಅಂತಿಮ ಗೌರವ ಸಲ್ಲಿಸಿದರು. ಛತ್ತೀಸ್ ಘಡದಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 22 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

Published: 05th April 2021 11:58 AM  |   Last Updated: 05th April 2021 01:25 PM   |  A+A-


Amit Shah and CM Bhupesh Baghel in wreath laying ceremony

ಕಳೆಬರಕ್ಕೆ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ ಮತ್ತು ಛತ್ತೀಸ್ ಗಢ ಸಿಎಂ

Posted By : Sumana Upadhyaya
Source : ANI

ಛತ್ತೀಸ್ ಗಢ:  ಕೇಂದ್ರ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಜಗ್ದಾಲ್ಪುರದಲ್ಲಿ ನಕ್ಸಲ್ ನಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕಳೆಬರಕ್ಕೆ ಜಗ್ದಾಲ್ಪುರದಲ್ಲಿ ಅಂತಿಮ ಗೌರವ ಸಲ್ಲಿಸಿದರು. ಛತ್ತೀಸ್ ಘಡದಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 22 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಯೋಧರ ಮೃತದೇಹಗಳನ್ನು ಇರಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಕಳೆಬರಕ್ಕೆ ವಿದಾಯ ತೋರಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಗೃಹ ಸಚಿವರು ಮತ್ತು ರಾಜ್ಯದ ಮುಖ್ಯಮಂತ್ರಿ ಭಾಗವಹಿಸಿದ್ದಾರೆ.

ಇದಾದ ಬಳಿಕ ಗೃಹ ಸಚಿವ ಅಮಿತ್ ಶಾ ಜಗ್ದಾಲ್ಪುರದಲ್ಲಿ  ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ನಿನ್ನೆಯ ದಾಳಿಯಲ್ಲಿ ಗೊಯಗೊಂಡ ಯೋಧರನ್ನು ಮತ್ತು ಸಿಆರ್ ಪಿಎಫ್ ಶಿಬಿರಕ್ಕೆ ಭೇಟಿ ನೀಡಿ ಯೋಧರಿಗೆ ಧೈರ್ಯ, ಸಾಂತ್ವನ ಹೇಳಲಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp