ಜಮ್ಮು-ಕಾಶ್ಮೀರ: ಇಬ್ಬರು ಜೆಇಎಂ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ಬುಧವಾರ ತಿಳಿದುಬಂದಿದೆ.

Published: 14th April 2021 12:56 PM  |   Last Updated: 14th April 2021 12:56 PM   |  A+A-


Kashmir police Vijay Kumar

ಪೊಲೀಸ್ ಅಧಿಕಾರಿ ವಿಜಯ್ ಕುಮಾರ್

Posted By : Manjula VN
Source : ANI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ಬುಧವಾರ ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕಾಶ್ಮೀರ ಪೊಲೀಸ್ ಐಜಿ ವಿಜಯ್ ಕುಮಾರ್ ಅವರು, ಕುಲ್ಗಾಂನಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರು ಹಾಗೂ ಮೂವರು ಓವರ್ ಗ್ರೌಂಡ್ ಕಾರ್ಮಿಕರನ್ನು (ಒಜಿಡಬ್ಲ್ಯೂ) ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಬಂಧಿತ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭಯೋತ್ಪಾದಕರನ್ನು ಜಹೀನ್ ಜಾವೈದ್ ದಾರ್ ಹಾಗೂ ಜಾವೈದ್ ಅಹ್ಮದ್ ದಾರ್ ಎಂದು ಗುರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp