ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯ ಇದೇ ಮೊದಲ ಬಾರಿ ನೋಡುತ್ತಿದ್ದೇನೆ: ರಾಹುಲ್ ಗಾಂಧಿ

ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯವನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯವನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು ರಾಜಕೀಯ ಪಕ್ಷಗಳ ರ್ಯಾಲಿ ಕುರಿತು ಟೀಕೆ ಮಾಡಿದ್ದಾರೆ. 

ಇಷ್ಟೊಂದು ದೊಡ್ಡ ಪ್ರಮಾಣದ ಜನರು ಅನಾರೋಗ್ಯಕ್ಕೀಡಾಗುತ್ತಿರುವುದು ಹಾಗೂ ಸಾವನ್ನಪ್ಪುತ್ತಿರುವುದನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆಂದು ಹೇಳಿದ್ದಾರೆ. 

ಈ ಹಿಂದೆ ದೇಶದ ಕೊರೋನಾ ಪರಿಸ್ಥಿತಿ ಕುರಿತು ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com