ಪಂಜಾಬ್ ನಲ್ಲಿ 3 ಪಾಕಿಸ್ತಾನಿ ನುಸುಳುಕೋರರ ಯತ್ನ ವಿಫಲಗೊಳಿಸಿದ ಬಿಎಸ್ಎಫ್ 

ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಮೂವರು ಪಾಕಿಸ್ತಾನಿ ನುಸುಳುಕೋರರು ಭಾರತದ ಗಡಿಯೊಳಗೆ ಪ್ರವೇಶಿಸುವುದನ್ನು ಗಡಿ ಭದ್ರತಾ ಪಡೆ ವಿಫಲಗೊಳಿಸಿದೆ.

Published: 22nd April 2021 02:36 PM  |   Last Updated: 22nd April 2021 02:36 PM   |  A+A-


BSF thwarts infiltration bid of three Pakistani intruders along India border in Punjab's Pathankot

ಪಂಜಾಬ್ ನಲ್ಲಿ 3 ಪಾಕಿಸ್ತಾನಿ ನುಸುಳುಕೋರರ ಯತ್ನ ವಿಫಲಗೊಳಿಸಿದ ಬಿಎಸ್ಎಫ್

Posted By : Srinivas Rao BV
Source : The New Indian Express

ಚಂಡೀಗಢ: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಮೂವರು ಪಾಕಿಸ್ತಾನಿ ನುಸುಳುಕೋರರು ಭಾರತದ ಗಡಿಯೊಳಗೆ ಪ್ರವೇಶಿಸುವುದನ್ನು ಗಡಿ ಭದ್ರತಾ ಪಡೆ ವಿಫಲಗೊಳಿಸಿದೆ.

ಪಾಕಿಸ್ತಾನ-ಭಾರತದ ನಡುವೆ ಇರುವ ಅಂತಾರಾಷ್ಟ್ರೀಯ ಗಡಿಯಿಂದ ಪ್ರವೇಶಿಸಲು ಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ಮೂವರ ಅನುಮಾನಾಸ್ಪದ ನಡೆ ಗಮನಿಸಿದ ಗಡಿ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ಏ.21 ರಂದು ರಾತ್ರಿ 10:15 ಕ್ಕೆ ಈ ಘಟನೆ ನಡೆದಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
 


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp