ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಗೆ ಕೋವಿಡ್-19 ಪಾಸಿಟಿವ್

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ಅನಿಲ್ ಬೈಜಲ್ ಗೆ ಶುಕ್ರವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 
ಅನಿಲ್ ಬೈಜಲ್
ಅನಿಲ್ ಬೈಜಲ್

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ಅನಿಲ್ ಬೈಜಲ್ ಗೆ ಶುಕ್ರವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 

ಈ ಕುರಿತು ಖುದ್ದು ಟ್ವೀಟ್ ಮಾಡಿರುವ ಅನಿಲ್ ಬೈಜಲ್, ಸೌಮ್ಯ ಸ್ವರೂಪದ  ರೋಗಲಕ್ಷಣಗಳಿದ್ದು, ಐಸೋಲೇಷನ್ ಆಗಿರುವುದಾಗಿ ತಿಳಿಸಿದ್ದಾರೆ. 

ಮನೆಯಿಂದಲೇ ಕಾರ್ಯನಿರ್ವಹಿಸಲಿದ್ದು, ದೆಹಲಿಯ ಪರಿಸ್ಥಿತಿ ಕುರಿತು ಮೇಲ್ವಿಚಾರಣೆ  ಮಾಡಲಾಗುವುದು, ತಮ್ಮ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com