ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಕರ್ನಾಟಕ ಹೈಕೋರ್ಟ್ ಸಿಜೆ ನ್ಯಾ. ಎ.ಎಸ್.ಒಕಾ ನೇಮಕ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಎ ಎಸ್ ಒಕಾ
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಎ ಎಸ್ ಒಕಾ

ನವದೆಹಲಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದ್ದು, ಅವರು ಅಧಿಕಾರ ವಹಿಸಿಕೊಳ್ಳುವ ದಿನದಿಂದ ಜಾರಿಗೆ ಬರಲಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com