ಕೋವಿಡ್-19: ಭಾರತದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಸೆ.30 ವರೆಗೆ ರದ್ದು

ಕೋವಿಡ್-19 ಸಾಂಕ್ರಾಮಿಕದ ನಡುವೆ ಭಾರತದಲ್ಲಿ ಅಂತಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಸೆ.30 ವರೆಗೆ ರದ್ದುಗೊಳಿಸಲಾಗಿದೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ನಡುವೆ ಭಾರತದಲ್ಲಿ ಅಂತಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಸೆ.30 ವರೆಗೆ ರದ್ದುಗೊಳಿಸಲಾಗಿದೆ.

ಈ ಬಗ್ಗೆ ಡಿಜಿಸಿಎ (ಪ್ರಯಾಣಿಕ ವಿಮಾನಗಳ ಪ್ರಧಾನ ನಿರ್ದೇಶಕ)ರು ಈ ಆದೇಶ ಹೊರಡಿಸಿದ್ದಾರೆ. ಆದರೆ ವಿಶೇಷ ಸಂದರ್ಭಗಳನ್ನು ಪರಿಗಣಿಸಿ, ನಿಗದಿಯಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುಮತಿ ದೊರೆಯಲಿದ್ದು ಅಂತಾರಾಷ್ಟ್ರೀಯ ಎಲ್ಲಾ ಕಾರ್ಗೋ ಕಾರ್ಯಾಚರಣೆ ಹಾಗೂ ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.

2021 ರ ಜೂನ್ 26 ರಂದು ಹೊರಡಿಸಿದ್ದ ಆದೇಶಕ್ಕೆ ಮಾರ್ಪಾಡು ಮಾಡಿ ಹೊದ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕೂ ಮುನ್ನ ಆ.31 ವರೆಗೆ ಅಂತಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಿ ಡಿಜಿಸಿಎ ಆದೇಶ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com