ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಎಂಜೆ ಅಕ್ಬರ್ ಮಾನನಷ್ಟ ಮೊಕದ್ದಮೆ: ಫೆ.17 ಕ್ಕೆ ತೀರ್ಪು ಮುಂದೂಡಿಕೆ

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ, ಪತ್ರಕರ್ತ ಎಂಜೆ ಅಕ್ಬರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ದೆಹಲಿ ಕೋರ್ಟ್ ಫೆ.17 ಕ್ಕೆ ಮುಂದೂಡಿದೆ. 

Published: 10th February 2021 03:10 PM  |   Last Updated: 10th February 2021 04:48 PM   |  A+A-


Journalist Priya Ramani and former Union Minister MJ Akbar (Photo | EPS and PTI)

ಪ್ರಿಯಾ ರಮಣಿ-ಎಂಜೆ ಅಕ್ಬರ್

Posted By : Srinivas Rao BV
Source : The New Indian Express

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ, ಪತ್ರಕರ್ತ ಎಂಜೆ ಅಕ್ಬರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ದೆಹಲಿ ಕೋರ್ಟ್ ಫೆ.17 ಕ್ಕೆ ಮುಂದೂಡಿದೆ. 

2018 ರಲ್ಲಿ ಪ್ರಿಯಾ ರಮಣಿ  #MeToo ಅಭಿಯಾನದ ವೇದಿಕೆ ಮೂಲಕ ತಮಗೆ ಹಿಂದೊಮ್ಮೆ ಆಗಿದ್ದ ಲೈಂಗಿಕ ಕಿರುಕುಳದ ಘಟನೆಯನ್ನು ಬಹಿರಂಗಪಡಿಸಿ, ಎಂಜೆ ಅಕ್ಬರ್ ವಿರುದ್ಧ ಆರೋಪ ಹೊರಿಸಿದ್ದರು. ಇದಕ್ಕೆ ಪ್ರತಿಯಾಗಿ ಎಂಜೆ ಅಕ್ಬರ್ 2018 ರ ಅಕ್ಟೋಬರ್ 15 ರಂದು ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಎಲ್ಲಾ ಪ್ರಹಸನಗಳ ಬಳಿಕ ಅ.17 ರಂದು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಂಜೆ ಅಕ್ಬರ್ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp