ಇಂಧನದ ಮೇಲಿನ 'ಮೋದಿ ತೆರಿಗೆ' ವಾಪಸ್ ಪಡೆಯಿರಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ದಿನದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹಿಸಿದೆ.

Published: 17th February 2021 11:25 AM  |   Last Updated: 17th February 2021 12:38 PM   |  A+A-


Narendra modi

ನರೇಂದ್ರ ಮೋದಿ

Posted By : Shilpa D
Source : The New Indian Express

ನವದೆಹಲಿ: ದಿನದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಕಳೆದ ಆರು ವರ್ಷಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಮೋದಿ ಟ್ಯಾಕ್ಸ್ ವಿಧಿಸಲಾಗುತ್ತಿದೆ.  ಹೀಗಾಗಿ ಸಾಮಾನ್ಯ ಗ್ರಾಹಕನ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಗೆ 23.78 ಲೀಟರ್ ಹಾಗೂ ಡಿಸೇಲ್ ಗೆ 28.37 ರು ಹೆಚ್ಚುವರಿ ಹೊರೆಯಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಕೇರಾ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಳೆದ ಆರು ವರ್ಷ ಮತ್ತು ಎಂಟು ತಿಂಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುವ ಮೂಲಕ  ಸಾಮಾನ್ಯ ಜನರಿಂದ 20 ಸಾವಿರ ಕೋಟಿ ರು ಹಣ ಲೂಟಿ ಮಾಡಿದ್ದಾರೆ ಖೇರಾ ಆರೋಪಿಸಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp