ಮತ್ತೊಂದು ಗಂಡು ಮಗುವಿಗೆ ತಾಯಿಯಾದ ಬಾಲಿವುಡ್ ಬೆಬೊ, ಇಲ್ಲಿದೆ ಫೋಟೋ!

ಬಾಲಿವುಡ್‌ ಬೆಬೊ ಕರೀನಾ ಕಪೂರ್ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Published: 21st February 2021 03:52 PM  |   Last Updated: 21st February 2021 04:01 PM   |  A+A-


Kareena Kapoor-Saif Ali Khan

ಕರೀನಾ ಕಪೂರ್-ಸೈಫ್ ಅಲಿ ಖಾನ್

Posted By : Vishwanath S
Source : UNI

ಮುಂಬೈ: ಬಾಲಿವುಡ್‌ ಬೆಬೊ ಕರೀನಾ ಕಪೂರ್ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ಕರೀನಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ನಟ ಸೈಫ್‌ ಅಲಿ ಖಾನ್‌ ಮತ್ತು ಕರೀನಾ ದಂಪತಿ ಎರಡನೇ ಮಗುವಿನ ಪೋಷಕರಾಗಿದ್ದಾರೆ.

800

ಕರೀನಾ ಕಪೂರ್ ಆಪ್ತ ಸ್ನೇಹಿತ ಮನೀಶ್ ಮಲ್ಹೋತ್ರಾ, ಸಹೋದರಿ ರಿದ್ಧಿಮಾ ಗಂಡು ಮಗುವಿನ ಆಗಮನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.

ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಈಗಾಗಲೇ ನಾಲ್ಕು ವರ್ಷದ ಮಗನಿದ್ದಾನೆ.

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp