ಮೆಟ್ರೋ ಮ್ಯಾನ್ ಖ್ಯಾತಿಯ ಇ.ಶ್ರೀಧರನ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ

Published: 26th February 2021 12:20 PM  |   Last Updated: 26th February 2021 01:20 PM   |  A+A-


E Sreedharan officially joins BJP in Kerala

ಇ.ಶ್ರೀಧರನ್ ಬಿಜೆಪಿ ಸೇರ್ಪಡೆ

Posted By : Shilpa D
Source : ANI

ಮಲಪ್ಪುರಂ: ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ವಿಜಯ ಯಾತ್ರೆ’ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಶ್ರೀಧರನ್, ಇದು ಬದುಕಿನಲ್ಲಿ ಅತ್ಯಂತ ಮಹತ್ವದ ಕ್ಷಣ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

 

 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp